“The pet boarding Centre is an animal-friendly charitable pet boarding facility,” says Dr Edmond Fernandes, the Chief Executive Officer (CEO) of CHD Group–which holds UN ECOSOC special consultative status.
ಮ೦ಗಳೂರು: ಅಪೌಷ್ಟಿಕತೆ ಕೊನೆಗೊಳಿಸುವಿಕೆ – ಅಪೌಷ್ಟಿಕತೆಯ ಹೊರೆಯನ್ನು ಕಡಿಮೆ ಮಾಡುವ ಒಂದು ನವೀನ ಸಾರ್ವಜನಿಕ ಆರೋಗ್ಯ ಪರಿಕಲ್ಪನೆಯನ್ನು ಎಡ್ವರ್ಡ್ ಮತ್ತು ಸಿಂಥಿಯಾ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನಿಂದ (ECIPH)) (ಯೆನೆಪೊಯ ಜೊತೆಗಿನ ಸಿಎಚ್ಡಿ ಗ್ರೂಪ್ ಮತ್ತು ಸುಧಾರಿತ ತಾಂತ್ರಿಕ ಸಹಕಾರ ಕೇಂದ್ರದ ಒಂದು ಘಟಕ) ಪರಿಚಯಿಸಲಾಗಿದೆ. ಈ ಉಪಕ್ರಮವನ್ನು ಸಾರ್ವಜನಿಕ ಆರೋಗ್ಯದ ದೃಷ್ಟಿಕೋನದಿಂದ ಪ್ರಾಯೋಗಿಕವಾಗಿ ನಡೆಸಲಾಯಿತು ಮತ್ತು ಕರ್ನಾಟಕ ರಾಜ್ಯದ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮವಾಗಿ ಜಾರಿಗೊಳಿಸಲಾಯಿತು.ಈ ಉಪಕ್ರಮವು ತೀವ್ರವಾದ ಅಪೌಷ್ಟಿಕತೆ ಹೊಂದಿರುವ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಅಪೌಷ್ಟಿಕತೆಯನ್ನು ಕಡಿಮೆಗೊಳಿಸುವಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆಯ ಹೊರೆಯನ್ನು ಕಡಿಮೆ ಮಡುವ ಗುರಿಯನ್ನು ಹೊಂದಿದೆ.